ಚೆನ್ನೈ, ಏಪ್ರಿಲ್ 17; ನೈಋತ್ಯ ರೈಲ್ವೆ ಶಿವಮೊಗ್ಗ-ತಿರುಪತಿ-ಚೆನ್ನೈ ನಡುವೆ ಹೊಸ ರೈಲು ಸೇವೆ ಆರಂಭಿಸಲಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಭಾನುವಾರ ಸಂಜೆ 6.15ಕ್ಕೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ. ವಾರಕ್ಕೆ ಎರಡು ದಿನ ಶಿವಮೊಗ್ಗ-ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗುತ್ತಿದೆ. ಈ ರೈಲು ಪ್ರಸಿದ್ಧ
from Oneindia.in - thatsKannada https://ift.tt/oZNty6z
ಚೆನ್ನೈ, ಏಪ್ರಿಲ್ 17; ನೈಋತ್ಯ ರೈಲ್ವೆ ಶಿವಮೊಗ್ಗ-ತಿರುಪತಿ-ಚೆನ್ನೈ ನಡುವೆ ಹೊಸ ರೈಲು ಸೇವೆ ಆರಂಭಿಸಲಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಭಾನುವಾರ ಸಂಜೆ 6.15ಕ್ಕೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ. ವಾರಕ್ಕೆ ಎರಡು ದಿನ ಶಿವಮೊಗ್ಗ-ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗುತ್ತಿದೆ. ಈ ರೈಲು ಪ್ರಸಿದ್ಧ
https://ift.tt/IjeS2mZ
Oneindia.in - thatsKannada
0 Comments
Please comment if you like the post