ಕೋಲಾರ, ಏಪ್ರಿಲ್ 25: ಕೋಲಾರ ಜಿಲ್ಲಾ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ಯರಗೋಳ್ ಯೋಜನೆ ಸದ್ಯದಲ್ಲೇ ಪೂರ್ಣಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಜಲಾಶಯದಿಂದ ಪವಿತ್ರ ಜಲಸಂಗ್ರಹ ಮಾಡಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
from Oneindia.in - thatsKannada https://ift.tt/Rti2BpD
ಕೋಲಾರ, ಏಪ್ರಿಲ್ 25: ಕೋಲಾರ ಜಿಲ್ಲಾ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ಯರಗೋಳ್ ಯೋಜನೆ ಸದ್ಯದಲ್ಲೇ ಪೂರ್ಣಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಜಲಾಶಯದಿಂದ ಪವಿತ್ರ ಜಲಸಂಗ್ರಹ ಮಾಡಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
https://ift.tt/egoE2OB
Oneindia.in - thatsKannada
0 Comments
Please comment if you like the post