Ticker

6/recent/ticker-posts

ಡಿನೋಟಿಫಿಕೇಷನ್ ಹಗರಣ: ಸಮನ್ಸ್ ರದ್ದು ಕೋರಿ ಬಿಎಸ್‌ವೈ ಸುಪ್ರೀಂಕೋರ್ಟ್ ಮೊರೆ Oneindia.in - thatsKannada

ಬೆಂಗಳೂರು, ಏ.7: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮಗೆ ಜಾರಿಯಾಗಿರುವ ಸಮನ್ಸ್ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿಶೇಷ ಮೇಲ್ಮನವಿ ಸಲ್ಲಿಸಿರುವ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲ ಪ್ರಕ್ರಿಯೆಗೆ ತಡೆ ನೀಡುವಂತೆ ಹಾಗೂ ಆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿದ್ದಾರೆ. ವಿಶೇಷ ನ್ಯಾಯಾಲಯ

from Oneindia.in - thatsKannada https://ift.tt/D81VR0O
ಬೆಂಗಳೂರು, ಏ.7: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮಗೆ ಜಾರಿಯಾಗಿರುವ ಸಮನ್ಸ್ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿಶೇಷ ಮೇಲ್ಮನವಿ ಸಲ್ಲಿಸಿರುವ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲ ಪ್ರಕ್ರಿಯೆಗೆ ತಡೆ ನೀಡುವಂತೆ ಹಾಗೂ ಆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿದ್ದಾರೆ. ವಿಶೇಷ ನ್ಯಾಯಾಲಯ
https://ift.tt/5xJTOYC
Oneindia.in - thatsKannada

Post a Comment

0 Comments