ಕೋಲ್ಕತ್ತಾ, ಏಪ್ರಿಲ್ 12; ನಾಡಿಯಾ ಜಿಲ್ಲೆಯ ಹಂಸಖಾಲಿಯಲ್ಲಿ ನಡೆದ 14 ವರ್ಷದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿದೆ. ಹುಟ್ಟು ಹಬ್ಬದ ಸಮಾರಂಭವೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಬಳಿಕ ಸಂತ್ರಸ್ತ ಬಾಲಕಿ ಮೃತಪಟ್ಟಿದ್ದಳು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಹುಟ್ಟುಹಬ್ಬದ ಪಾರ್ಟಿಯಲ್ಲಿ
from Oneindia.in - thatsKannada https://ift.tt/zUNj5bt
ಕೋಲ್ಕತ್ತಾ, ಏಪ್ರಿಲ್ 12; ನಾಡಿಯಾ ಜಿಲ್ಲೆಯ ಹಂಸಖಾಲಿಯಲ್ಲಿ ನಡೆದ 14 ವರ್ಷದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿದೆ. ಹುಟ್ಟು ಹಬ್ಬದ ಸಮಾರಂಭವೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಬಳಿಕ ಸಂತ್ರಸ್ತ ಬಾಲಕಿ ಮೃತಪಟ್ಟಿದ್ದಳು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಹುಟ್ಟುಹಬ್ಬದ ಪಾರ್ಟಿಯಲ್ಲಿ
https://ift.tt/hxviwJH
Oneindia.in - thatsKannada
0 Comments
Please comment if you like the post