ನವದೆಹಲಿ, ಮೇ 14: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸುಮಾರು 40 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆಯನ್ನು ದೃಢಪಡಿಸಿದ ದೆಹಲಿ ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿ ಸುನಿಲ್ ಚೌಧರಿ,
from Oneindia.in - thatsKannada https://ift.tt/2nYUHje
ನವದೆಹಲಿ, ಮೇ 14: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸುಮಾರು 40 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆಯನ್ನು ದೃಢಪಡಿಸಿದ ದೆಹಲಿ ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿ ಸುನಿಲ್ ಚೌಧರಿ,
https://ift.tt/hxKjA6F
Oneindia.in - thatsKannada
0 Comments
Please comment if you like the post