ಮಂಗಳೂರು, ಮೇ 01; ಏಪ್ರಿಲ್, ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯವಾಗಿದೆ. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯಗಳು ಕಡಿಮೆ ಇದ್ದು ಉಳಿದೆಲ್ಲ ಸಮಯಗಳಿಗಿಂತ ಅತ್ಯಧಿಕ ಸಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಆದರೆ ಗಗನಕ್ಕೇರುತ್ತಿರುವ ಡೀಸೆಲ್ ಬೆಲೆ ಈ ಅವಧಿಯಲ್ಲಿ ಮೀನುಗಾರಿಕೆಗೆ ತಡೆಯೊಡ್ಡಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ
from Oneindia.in - thatsKannada https://ift.tt/X61qfov
ಮಂಗಳೂರು, ಮೇ 01; ಏಪ್ರಿಲ್, ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯವಾಗಿದೆ. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯಗಳು ಕಡಿಮೆ ಇದ್ದು ಉಳಿದೆಲ್ಲ ಸಮಯಗಳಿಗಿಂತ ಅತ್ಯಧಿಕ ಸಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಆದರೆ ಗಗನಕ್ಕೇರುತ್ತಿರುವ ಡೀಸೆಲ್ ಬೆಲೆ ಈ ಅವಧಿಯಲ್ಲಿ ಮೀನುಗಾರಿಕೆಗೆ ತಡೆಯೊಡ್ಡಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ
https://ift.tt/O0ZrSNP
Oneindia.in - thatsKannada
0 Comments
Please comment if you like the post