Ticker

6/recent/ticker-posts

ಬೆಂಗಳೂರಿನ ಈ ಏರಿಯಾದಲ್ಲಿ ಮೇ 9ರಂದು ಕಾವೇರಿ ನೀರು ಬರಲ್ಲ! Oneindia.in - thatsKannada

ಬೆಂಗಳೂರು, ಮೇ 7: ಬೆಂಗಳೂರಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಬಗ್ಗೆ ಜಲ ಮಂಡಳಿ ಪ್ರಕಟಿಸಿದೆ. ಕಾವೇರಿ 3ನೇ ಹಂತದ ಕುಡಿಯುವ ನೀರು ಪೂರೈಕೆಯಾಗುವ ಬಡಾವಣೆಗಳಲ್ಲಿ ಸೋಮವಾರದಂದು ಕಾವೇರಿ ನೀರು ಸರಬರಾಜು ಇರುವುದಿಲ್ಲ. ಸೋಮವಾರ(ಮೇ 9) ಬೆಳಗ್ಗೆ 3 ಗಂಟೆಯಿಂದ ರಾತ್ರಿ 9 ಗಂಟೆಗಳ ತನಕ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿ ನೀರು ಪೂರೈಕೆಗಾಗಿ

from Oneindia.in - thatsKannada https://ift.tt/CfRzbJU
ಬೆಂಗಳೂರು, ಮೇ 7: ಬೆಂಗಳೂರಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಬಗ್ಗೆ ಜಲ ಮಂಡಳಿ ಪ್ರಕಟಿಸಿದೆ. ಕಾವೇರಿ 3ನೇ ಹಂತದ ಕುಡಿಯುವ ನೀರು ಪೂರೈಕೆಯಾಗುವ ಬಡಾವಣೆಗಳಲ್ಲಿ ಸೋಮವಾರದಂದು ಕಾವೇರಿ ನೀರು ಸರಬರಾಜು ಇರುವುದಿಲ್ಲ. ಸೋಮವಾರ(ಮೇ 9) ಬೆಳಗ್ಗೆ 3 ಗಂಟೆಯಿಂದ ರಾತ್ರಿ 9 ಗಂಟೆಗಳ ತನಕ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿ ನೀರು ಪೂರೈಕೆಗಾಗಿ
https://ift.tt/Tlx8Kpf
Oneindia.in - thatsKannada

Post a Comment

0 Comments