ಬೆಂಗಳೂರು, ಮೇ 29; ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. 25/5/2022ರ ದಿನಾಂಕದಂದು ಬರೆದಿರುವ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಎಂಬ ವಿಷಯದಲ್ಲಿ ಕಾರಣ ವಿವರಿಸಿದ್ದಾರೆ. ಕಾಂಗ್ರೆಸ್ ಟೀಕೆಗೆ ಜೂ.
from Oneindia.in - thatsKannada https://ift.tt/EgDb7u0
ಬೆಂಗಳೂರು, ಮೇ 29; ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. 25/5/2022ರ ದಿನಾಂಕದಂದು ಬರೆದಿರುವ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಎಂಬ ವಿಷಯದಲ್ಲಿ ಕಾರಣ ವಿವರಿಸಿದ್ದಾರೆ. ಕಾಂಗ್ರೆಸ್ ಟೀಕೆಗೆ ಜೂ.
https://ift.tt/9fVimpH
Oneindia.in - thatsKannada
0 Comments
Please comment if you like the post