ಬೆಂಗಳೂರು ಮೇ 16. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಸಹಾಯಕ ಎಂಜಿನಿಯರ್ ಹುದ್ದೆಗೆ ಬಡ್ತಿಯ ಅಂತಿಮ ಆಯ್ಕೆ ಪಟ್ಟಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ತಾತ್ಕಾಲಿಕ ಪಟ್ಟಿ ಪ್ರಕಟಿಸುವುದಕ್ಕೆ ಸಲ್ಲಿಸಿದ್ದ ಆಕ್ಷೇಪಣೆ ಪರಿಗಣಿಸದೇ ಇರುವುದರಿಂದ ನ್ಯಾಯಾಲಯ ಸದ್ಯಕ್ಕೆ ಪಟ್ಟಿಯನ್ನು ಅಂತಿಮಗೊಳಿಸಲು ನಿಗಮಕ್ಕೆ ಮಧ್ಯಂತರ ನಿರ್ಬಂಧವನ್ನು ವಿಧಿಸಿದೆ. ಅಲ್ಲದೆ, ಅರ್ಜಿದಾರರ ಆಕ್ಷೇಪಣೆಯನ್ನು ಪರಿಗಣಿಸುವಂತೆಯೂ ನ್ಯಾಯಾಲಯ ನಿರ್ದೇಶನ ನೀಡಿದೆ. ಸಹಾಯಕ
from Oneindia.in - thatsKannada https://ift.tt/ALRBMEy
ಬೆಂಗಳೂರು ಮೇ 16. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಸಹಾಯಕ ಎಂಜಿನಿಯರ್ ಹುದ್ದೆಗೆ ಬಡ್ತಿಯ ಅಂತಿಮ ಆಯ್ಕೆ ಪಟ್ಟಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ತಾತ್ಕಾಲಿಕ ಪಟ್ಟಿ ಪ್ರಕಟಿಸುವುದಕ್ಕೆ ಸಲ್ಲಿಸಿದ್ದ ಆಕ್ಷೇಪಣೆ ಪರಿಗಣಿಸದೇ ಇರುವುದರಿಂದ ನ್ಯಾಯಾಲಯ ಸದ್ಯಕ್ಕೆ ಪಟ್ಟಿಯನ್ನು ಅಂತಿಮಗೊಳಿಸಲು ನಿಗಮಕ್ಕೆ ಮಧ್ಯಂತರ ನಿರ್ಬಂಧವನ್ನು ವಿಧಿಸಿದೆ. ಅಲ್ಲದೆ, ಅರ್ಜಿದಾರರ ಆಕ್ಷೇಪಣೆಯನ್ನು ಪರಿಗಣಿಸುವಂತೆಯೂ ನ್ಯಾಯಾಲಯ ನಿರ್ದೇಶನ ನೀಡಿದೆ. ಸಹಾಯಕ
https://ift.tt/0RfLM2b
Oneindia.in - thatsKannada
0 Comments
Please comment if you like the post