ಕೊಲಂಬೊ, ಮೇ 16; ಮಹಿಂದಾ ರಾಜಪಕ್ಸೆ ಶ್ರೀಲಂಕಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯಲು ಎಲ್ಲಾ ರಾಜಕೀಯ ಪಕ್ಷಗಳನ್ನೊಳಗೊಂಡ ರಾಷ್ಟ್ರೀಯ ಮಂಡಳಿಯನ್ನು ಸ್ಥಾಪಿಸಲು ಚಿಂತಿಸಿದ್ದಾರೆ. ಸೋಮವಾರ ಮಾತನಾಡಿರುವ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ವಿಮಾನಯಾನ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. "ದೇಶದ ಆರ್ಥಿಕ ಪರಿಸ್ಥಿತಿ
from Oneindia.in - thatsKannada https://ift.tt/5fEVdtm
ಕೊಲಂಬೊ, ಮೇ 16; ಮಹಿಂದಾ ರಾಜಪಕ್ಸೆ ಶ್ರೀಲಂಕಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯಲು ಎಲ್ಲಾ ರಾಜಕೀಯ ಪಕ್ಷಗಳನ್ನೊಳಗೊಂಡ ರಾಷ್ಟ್ರೀಯ ಮಂಡಳಿಯನ್ನು ಸ್ಥಾಪಿಸಲು ಚಿಂತಿಸಿದ್ದಾರೆ. ಸೋಮವಾರ ಮಾತನಾಡಿರುವ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ವಿಮಾನಯಾನ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. "ದೇಶದ ಆರ್ಥಿಕ ಪರಿಸ್ಥಿತಿ
https://ift.tt/0RfLM2b
Oneindia.in - thatsKannada
0 Comments
Please comment if you like the post