ಮಡಿಕೇರಿ, ಮೇ19: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ ಎಂಬ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಸಾಯಿ ಶಂಕರ ವಿದ್ಯಾಸಂಸ್ಥೆಯ ಆವರಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ ಎಂದು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ.
from Oneindia.in - thatsKannada https://ift.tt/jnUFmI2
ಮಡಿಕೇರಿ, ಮೇ19: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ ಎಂಬ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಸಾಯಿ ಶಂಕರ ವಿದ್ಯಾಸಂಸ್ಥೆಯ ಆವರಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ ಎಂದು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ.
https://ift.tt/7beW3w9
Oneindia.in - thatsKannada
0 Comments
Please comment if you like the post