ನವದೆಹಲಿ, ಮೇ 30: ಕೋವಿಡ್ ಸಾಂಕ್ರಾಮಿಕ ಕಾಯಿಲೆಯಿಂದ ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳಿಗಾಗಿ ಕೇಂದ್ರ ಸರಕಾರ ರೂಪಿಸಿರುವ PM CARES for Children ಯೋಜನೆಗೆ ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹೆಲ್ತ್ ಕಾರ್ಡ್ ಸೇರಿದಂತೆ ವಿವಿಧ ನೆರವು ಬಿಡುಗಡೆ ಮಾಡಲಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಸೋಮವಾರ ಬೆಳಗ್ಗೆ 10:30ಕ್ಕೆ ಯೋಜನೆಯ ವಿವಿಧ ಸಹಾಯ
from Oneindia.in - thatsKannada https://ift.tt/k7cYrtb
ನವದೆಹಲಿ, ಮೇ 30: ಕೋವಿಡ್ ಸಾಂಕ್ರಾಮಿಕ ಕಾಯಿಲೆಯಿಂದ ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳಿಗಾಗಿ ಕೇಂದ್ರ ಸರಕಾರ ರೂಪಿಸಿರುವ PM CARES for Children ಯೋಜನೆಗೆ ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹೆಲ್ತ್ ಕಾರ್ಡ್ ಸೇರಿದಂತೆ ವಿವಿಧ ನೆರವು ಬಿಡುಗಡೆ ಮಾಡಲಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಸೋಮವಾರ ಬೆಳಗ್ಗೆ 10:30ಕ್ಕೆ ಯೋಜನೆಯ ವಿವಿಧ ಸಹಾಯ
https://ift.tt/napJOPX
Oneindia.in - thatsKannada
0 Comments
Please comment if you like the post