ವಾರಣಾಸಿ ಮೇ 23: ಜ್ಞಾನವಾಪಿ ಮಸೀದಿ ವಿವಾದ ಪ್ರಕರಣವನ್ನು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜೊತೆಗೆ ಈ ಸೂಕ್ಷ್ಮ ವಿಷಯವನ್ನು ಅನುಭವಿ ನ್ಯಾಯಾಧೀಶರು ಮಾತ್ರ ಆಲಿಸಬೇಕು ಎಂದು ಕೋರ್ಟ್ ಹೇಳಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅವರು ಸೋಮವಾರದಿಂದ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಪ್ರಕರಣದ ವಿಚಾರಣೆ ನಡೆಸಿದ್ದಾರೆ.
from Oneindia.in - thatsKannada https://ift.tt/YG8FJgj
ವಾರಣಾಸಿ ಮೇ 23: ಜ್ಞಾನವಾಪಿ ಮಸೀದಿ ವಿವಾದ ಪ್ರಕರಣವನ್ನು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜೊತೆಗೆ ಈ ಸೂಕ್ಷ್ಮ ವಿಷಯವನ್ನು ಅನುಭವಿ ನ್ಯಾಯಾಧೀಶರು ಮಾತ್ರ ಆಲಿಸಬೇಕು ಎಂದು ಕೋರ್ಟ್ ಹೇಳಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅವರು ಸೋಮವಾರದಿಂದ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಪ್ರಕರಣದ ವಿಚಾರಣೆ ನಡೆಸಿದ್ದಾರೆ.
https://ift.tt/aRLu7JV
Oneindia.in - thatsKannada
0 Comments
Please comment if you like the post