ಮುಂಬೈ ಮೇ 27: ಡ್ರಗ್ಸ್ ಆನ್ ಕ್ರೂಸ್ ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದಲ್ಲಿ ಕ್ರಮ ಎದುರಿಸುತ್ತಿದ್ದಾರೆ. ಜೊತೆಗೆ ಡ್ರಗ್ಸ್ ಪ್ರಕರಣದ "ಕಳಪೆ ತನಿಖೆ" ಎದುರಿಸುತ್ತಿದ್ದಾರೆ ಎಂದು ವಿಷಯದ ನೇರ ಜ್ಞಾನ ಹೊಂದಿರುವವರು ಹೇಳಿದ್ದಾರೆ. ಇದರಿಂದ ಮುಂಬೈ ಕ್ರೂಸ್ ಪ್ರಕರಣ
from Oneindia.in - thatsKannada https://ift.tt/XTMED8p
ಮುಂಬೈ ಮೇ 27: ಡ್ರಗ್ಸ್ ಆನ್ ಕ್ರೂಸ್ ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದಲ್ಲಿ ಕ್ರಮ ಎದುರಿಸುತ್ತಿದ್ದಾರೆ. ಜೊತೆಗೆ ಡ್ರಗ್ಸ್ ಪ್ರಕರಣದ "ಕಳಪೆ ತನಿಖೆ" ಎದುರಿಸುತ್ತಿದ್ದಾರೆ ಎಂದು ವಿಷಯದ ನೇರ ಜ್ಞಾನ ಹೊಂದಿರುವವರು ಹೇಳಿದ್ದಾರೆ. ಇದರಿಂದ ಮುಂಬೈ ಕ್ರೂಸ್ ಪ್ರಕರಣ
https://ift.tt/el4YIna
Oneindia.in - thatsKannada
0 Comments
Please comment if you like the post