ಅನಿಲ್ ಬೈಜಲ್ ರಾಜೀನಾಮೆ ಬಳಿಕ ಕೆಲವಾರು ದಿನಗಳಿಂದ ತೆರವಾಗಿದ್ದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ವಿನಯ್ ಕುಮಾರ್ ಸಕ್ಸೇನಾ ನೇಮಕವಾಗಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೂತನ ದೆಹಲಿ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರಕಾರದ ಮಧ್ಯಮ, ಸಣ್ಣ ಮತ್ತು ಕಿರು ಉದ್ದಿಮೆ ಸಚಿವಾಲಯದ ಅಡಿಯಲ್ಲಿ ಬರುವ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಛೇರ್ಮನ್
from Oneindia.in - thatsKannada https://ift.tt/R6EIlD8
ಅನಿಲ್ ಬೈಜಲ್ ರಾಜೀನಾಮೆ ಬಳಿಕ ಕೆಲವಾರು ದಿನಗಳಿಂದ ತೆರವಾಗಿದ್ದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ವಿನಯ್ ಕುಮಾರ್ ಸಕ್ಸೇನಾ ನೇಮಕವಾಗಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೂತನ ದೆಹಲಿ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರಕಾರದ ಮಧ್ಯಮ, ಸಣ್ಣ ಮತ್ತು ಕಿರು ಉದ್ದಿಮೆ ಸಚಿವಾಲಯದ ಅಡಿಯಲ್ಲಿ ಬರುವ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಛೇರ್ಮನ್
https://ift.tt/aRLu7JV
Oneindia.in - thatsKannada
0 Comments
Please comment if you like the post