ಬೆಂಗಳೂರು, ಮೇ 5: ಸಿಲಿಕಾನ್ ಸಿಟಿಯಲ್ಲಿ ವೀಕೆಂಡ್ ಪಾರ್ಟಿ ಮಾಡಬೇಕು. ಸ್ಯಾಲರಿ ಬಂದಿರುವ ಖುಷಿಯಲ್ಲಿ ಫ್ರೆಂಡ್ಸ್ ಜೊತೆ ಗುಂಡು ಹಾಕಬೇಕು ಎಂದುಕೊಂಡಿರುವ ಮದ್ಯಪ್ರಿಯರಿಗೆಲ್ಲ ಒಂದು ಶಾಕಿಂಗ್ ನ್ಯೂಸ್. ಶುಕ್ರವಾರದಿಂದಲೇ ರಾಜ್ಯದಲ್ಲಿ ಮುಂದಿನ ಮೇ 19ವರೆಗೂ ಎಣ್ಣೆ ಸಿಗುವುದಿಲ್ಲ. ರಾಜ್ಯದಲ್ಲಿ ಮೇ 6 ರಿಂದ 19ರವರೆಗೂ ಮದ್ಯ ಮಾರಾಟಗಾರರು ಮುಷ್ಕರ ನಡೆಸುವುದಕ್ಕೆ ನಿರ್ಧರಿಸಿದ್ದಾರೆ. ಇದರಿಂದ ಮುಂದಿನ 15 ದಿನಗಳವೆರಗೂ
from Oneindia.in - thatsKannada https://ift.tt/mwF2Jzt
ಬೆಂಗಳೂರು, ಮೇ 5: ಸಿಲಿಕಾನ್ ಸಿಟಿಯಲ್ಲಿ ವೀಕೆಂಡ್ ಪಾರ್ಟಿ ಮಾಡಬೇಕು. ಸ್ಯಾಲರಿ ಬಂದಿರುವ ಖುಷಿಯಲ್ಲಿ ಫ್ರೆಂಡ್ಸ್ ಜೊತೆ ಗುಂಡು ಹಾಕಬೇಕು ಎಂದುಕೊಂಡಿರುವ ಮದ್ಯಪ್ರಿಯರಿಗೆಲ್ಲ ಒಂದು ಶಾಕಿಂಗ್ ನ್ಯೂಸ್. ಶುಕ್ರವಾರದಿಂದಲೇ ರಾಜ್ಯದಲ್ಲಿ ಮುಂದಿನ ಮೇ 19ವರೆಗೂ ಎಣ್ಣೆ ಸಿಗುವುದಿಲ್ಲ. ರಾಜ್ಯದಲ್ಲಿ ಮೇ 6 ರಿಂದ 19ರವರೆಗೂ ಮದ್ಯ ಮಾರಾಟಗಾರರು ಮುಷ್ಕರ ನಡೆಸುವುದಕ್ಕೆ ನಿರ್ಧರಿಸಿದ್ದಾರೆ. ಇದರಿಂದ ಮುಂದಿನ 15 ದಿನಗಳವೆರಗೂ
https://ift.tt/veiB9lI
Oneindia.in - thatsKannada
0 Comments
Please comment if you like the post