ಮೈಸೂರು, ಮೇ 23; ಬೇಸಿಗೆಯಲ್ಲಿ ಬಿಸಿಲಿನ ಧಗೆಗೆ ಒಣಗಿ ಹೋಗಿದ್ದ ಗಿಡಮರಗಳು ಇತ್ತೀಚೆಗೆ ಸುರಿದ ಮಳೆಗೆ ಮರು ಜೀವ ಪಡೆದುಕೊಂಡಿರುವುದರಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಈಗ ಹಸಿರಿನಿಂದ ಕಂಗೊಳಿಸುತ್ತಿದೆ. ಮರಗಿಡಗಳ ನಡುವೆ ಬೆಳೆದು ನಿಂತ ಹುಲ್ಲು, ಕುರುಚಲು ಗಿಡಗಳೊಳಗೆ ವನ್ಯಪ್ರಾಣಿಗಳು ಖುಷಿಯಿಂದ ಎಲ್ಲೆಂದರಲ್ಲಿ ಅಡ್ಡಾಡುತ್ತಾ ನಲಿದಾಡುತ್ತಿವೆ. ಜತೆಗೆ ಜನರನ್ನು ಕಾಣುವಾಗ ಅಚ್ಚರಿಯಿಂದ ನೆಗೆದು ಓಡುವ ದೃಶ್ಯಗಳು ಮನಮೋಹಕವಾಗಿವೆ.
from Oneindia.in - thatsKannada https://ift.tt/RtPwQMJ
ಮೈಸೂರು, ಮೇ 23; ಬೇಸಿಗೆಯಲ್ಲಿ ಬಿಸಿಲಿನ ಧಗೆಗೆ ಒಣಗಿ ಹೋಗಿದ್ದ ಗಿಡಮರಗಳು ಇತ್ತೀಚೆಗೆ ಸುರಿದ ಮಳೆಗೆ ಮರು ಜೀವ ಪಡೆದುಕೊಂಡಿರುವುದರಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಈಗ ಹಸಿರಿನಿಂದ ಕಂಗೊಳಿಸುತ್ತಿದೆ. ಮರಗಿಡಗಳ ನಡುವೆ ಬೆಳೆದು ನಿಂತ ಹುಲ್ಲು, ಕುರುಚಲು ಗಿಡಗಳೊಳಗೆ ವನ್ಯಪ್ರಾಣಿಗಳು ಖುಷಿಯಿಂದ ಎಲ್ಲೆಂದರಲ್ಲಿ ಅಡ್ಡಾಡುತ್ತಾ ನಲಿದಾಡುತ್ತಿವೆ. ಜತೆಗೆ ಜನರನ್ನು ಕಾಣುವಾಗ ಅಚ್ಚರಿಯಿಂದ ನೆಗೆದು ಓಡುವ ದೃಶ್ಯಗಳು ಮನಮೋಹಕವಾಗಿವೆ.
https://ift.tt/aRLu7JV
Oneindia.in - thatsKannada
0 Comments
Please comment if you like the post