ಬೆಂಗಳೂರು, ಮೇ 05: ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಗ್ರಾಮಗಳಲ್ಲಿ ಜಾತ್ರೆಗಳ ಮಾದರಿಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
from Oneindia.in - thatsKannada https://ift.tt/ToYVErB
ಬೆಂಗಳೂರು, ಮೇ 05: ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಗ್ರಾಮಗಳಲ್ಲಿ ಜಾತ್ರೆಗಳ ಮಾದರಿಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
https://ift.tt/rIUMqWg
Oneindia.in - thatsKannada
0 Comments
Please comment if you like the post