ಬೆಂಗಳೂರು, ಮೇ 22; ನೌಕರರು ದಿನಗೂಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯೂ ಗ್ರ್ಯಾಚುಟಿಗೆ ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಿನಗೂಲಿ ನೌಕರರ ಪ್ರಕರಣದಲ್ಲಿ ನಿಯಂತ್ರಣ ಪ್ರಾಕಾರ/ ಮೇಲ್ಮನವಿ ಪ್ರಾಕಾರದ ಆದೇಶ ರದ್ದುಗೊಳಿಸುವಂತೆ ಕೋರಿ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ. ಎಸ್. ಮುದ್ಗಲ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಉದ್ಯೋಗಿಗಳಿಗೆ ಸಿಹಿ
from Oneindia.in - thatsKannada https://ift.tt/L23MPJU
ಬೆಂಗಳೂರು, ಮೇ 22; ನೌಕರರು ದಿನಗೂಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯೂ ಗ್ರ್ಯಾಚುಟಿಗೆ ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಿನಗೂಲಿ ನೌಕರರ ಪ್ರಕರಣದಲ್ಲಿ ನಿಯಂತ್ರಣ ಪ್ರಾಕಾರ/ ಮೇಲ್ಮನವಿ ಪ್ರಾಕಾರದ ಆದೇಶ ರದ್ದುಗೊಳಿಸುವಂತೆ ಕೋರಿ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ. ಎಸ್. ಮುದ್ಗಲ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಉದ್ಯೋಗಿಗಳಿಗೆ ಸಿಹಿ
https://ift.tt/npKArBx
Oneindia.in - thatsKannada
0 Comments
Please comment if you like the post