ಕಾರವಾರ,ಮೇ 29: ವಾರಕ್ಕೂ ಹೆಚ್ಚು ಕಾಲ ಎಡಬಿಡದೆ ಸುರಿದ ಮಳೆ ಕೊಂಚ ಕಡಿಮೆಯಾಗಿದ್ದು ಎಲ್ಲೆಡೆ ಬಿಸಿಲಿನ ವಾತಾವರಣ ಮೂಡಿದೆ. ಆದರೆ ಉತ್ತರಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ಇದೀಗ ಅಳಿದುಳಿದ ಬೆಳೆ ರಕ್ಷಣೆಗೆ ರೈತರು ಇನ್ನಿಲ್ಲದ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. 'ಅಸನಿ' ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿ ಸೇರಿದಂತೆ ಉತ್ತರ
from Oneindia.in - thatsKannada https://ift.tt/oTEAFRw
ಕಾರವಾರ,ಮೇ 29: ವಾರಕ್ಕೂ ಹೆಚ್ಚು ಕಾಲ ಎಡಬಿಡದೆ ಸುರಿದ ಮಳೆ ಕೊಂಚ ಕಡಿಮೆಯಾಗಿದ್ದು ಎಲ್ಲೆಡೆ ಬಿಸಿಲಿನ ವಾತಾವರಣ ಮೂಡಿದೆ. ಆದರೆ ಉತ್ತರಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ಇದೀಗ ಅಳಿದುಳಿದ ಬೆಳೆ ರಕ್ಷಣೆಗೆ ರೈತರು ಇನ್ನಿಲ್ಲದ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. 'ಅಸನಿ' ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿ ಸೇರಿದಂತೆ ಉತ್ತರ
https://ift.tt/9fVimpH
Oneindia.in - thatsKannada
0 Comments
Please comment if you like the post