ಲಕ್ನೋ ಮೇ 11: ಯುಪಿ ಪೊಲೀಸ್ ಮಹಾನಿರ್ದೇಶಕ ಮುಕುಲ್ ಗೋಯೆಲ್ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ವರದಿಗಳ ಪ್ರಕಾರ ಮುಕುಲ್ ಗೋಯಲ್ ಅವರನ್ನು ಡಿಜಿಪಿ ಹುದ್ದೆಯಿಂದ ಮುಕ್ತಗೊಳಿಸಲಾಗಿದ್ದು, ಸರ್ಕಾರಿ ಕೆಲಸಗಳ ನಿರ್ಲಕ್ಷ್ಯ, ಇಲಾಖಾ ಕಾರ್ಯಗಳಲ್ಲಿ ಆಸಕ್ತಿಯ ಕೊರತೆ ಮತ್ತು ನಿಷ್ಕ್ರಿಯತೆ ಕಾರಣ ಎನ್ನಲಾಗಿದೆ. ಅವರನ್ನು ಡಿಜಿ ಸಿವಿಲ್ ಡಿಫೆನ್ಸ್ ಹುದ್ದೆಗೆ ಕಳುಹಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ
from Oneindia.in - thatsKannada https://ift.tt/7V9BCXE
ಲಕ್ನೋ ಮೇ 11: ಯುಪಿ ಪೊಲೀಸ್ ಮಹಾನಿರ್ದೇಶಕ ಮುಕುಲ್ ಗೋಯೆಲ್ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ವರದಿಗಳ ಪ್ರಕಾರ ಮುಕುಲ್ ಗೋಯಲ್ ಅವರನ್ನು ಡಿಜಿಪಿ ಹುದ್ದೆಯಿಂದ ಮುಕ್ತಗೊಳಿಸಲಾಗಿದ್ದು, ಸರ್ಕಾರಿ ಕೆಲಸಗಳ ನಿರ್ಲಕ್ಷ್ಯ, ಇಲಾಖಾ ಕಾರ್ಯಗಳಲ್ಲಿ ಆಸಕ್ತಿಯ ಕೊರತೆ ಮತ್ತು ನಿಷ್ಕ್ರಿಯತೆ ಕಾರಣ ಎನ್ನಲಾಗಿದೆ. ಅವರನ್ನು ಡಿಜಿ ಸಿವಿಲ್ ಡಿಫೆನ್ಸ್ ಹುದ್ದೆಗೆ ಕಳುಹಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ
https://ift.tt/KXnL2Fr
Oneindia.in - thatsKannada
0 Comments
Please comment if you like the post