ಬೆಂಗಳೂರು, ಮೇ17: ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ವರುಣ ಅಬ್ಬರಿಸಿದ್ದಾನೆ. ಸತತ ಎರಡು ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ನದಿಗಳಾಗಿ ಪರಿವರ್ತನೆಯಾಗಿದೆ. ಗುಡುಗು, ಸಿಡಿಲುನಿಂದ ಕೂಡಿದ ಮಳೆಯ ಅಬ್ಬರಕ್ಕೆ ಬೆಂಗಳೂರು ನಗರ ಬೆಚ್ಚಿ ಬಿದ್ದಿದೆ. ರಸ್ತೆಗಳು ಜಲಾವೃತವಾದ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಕಾರುಗಳು ಮಳೆ ನೀರಿನಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
from Oneindia.in - thatsKannada https://ift.tt/GhkjFZe
ಬೆಂಗಳೂರು, ಮೇ17: ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ವರುಣ ಅಬ್ಬರಿಸಿದ್ದಾನೆ. ಸತತ ಎರಡು ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ನದಿಗಳಾಗಿ ಪರಿವರ್ತನೆಯಾಗಿದೆ. ಗುಡುಗು, ಸಿಡಿಲುನಿಂದ ಕೂಡಿದ ಮಳೆಯ ಅಬ್ಬರಕ್ಕೆ ಬೆಂಗಳೂರು ನಗರ ಬೆಚ್ಚಿ ಬಿದ್ದಿದೆ. ರಸ್ತೆಗಳು ಜಲಾವೃತವಾದ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಕಾರುಗಳು ಮಳೆ ನೀರಿನಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
https://ift.tt/0RfLM2b
Oneindia.in - thatsKannada
0 Comments
Please comment if you like the post