ಬೆಂಗಳೂರು ಜೂನ್ 27: ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡ ಜಯಂತಿ ದಿನದಂದು ಜಾತ್ಯಾತೀತ ಜನತಾದಳ(ಜೆಡಿಎಸ್) ಹೊಸ ಯಾತ್ರೆ ಬಗ್ಗೆ ಘೋಷಣೆ ಮಾಡಿದೆ. ''ಜುಲೈ 1 ರಿಂದ ಬೆಂಗಳೂರು ನಗರದಲ್ಲಿ ಜನತಾ ಯಾತ್ರೆಯನ್ನು ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗಳಿಗೂ ತಲುಪಲಿದ್ದೇವೆ. ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷ ನೀಡಿರುವ ಕೊಡುಗೆಯನ್ನು ಸಾರಲಿದ್ದೇವೆ. ಹಾಗೆಯೇ, ಉತ್ತದಾಯಿತ್ವ ಇಲ್ಲದೇ
from Oneindia.in - thatsKannada https://ift.tt/i7r5TwU
ಬೆಂಗಳೂರು ಜೂನ್ 27: ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡ ಜಯಂತಿ ದಿನದಂದು ಜಾತ್ಯಾತೀತ ಜನತಾದಳ(ಜೆಡಿಎಸ್) ಹೊಸ ಯಾತ್ರೆ ಬಗ್ಗೆ ಘೋಷಣೆ ಮಾಡಿದೆ. ''ಜುಲೈ 1 ರಿಂದ ಬೆಂಗಳೂರು ನಗರದಲ್ಲಿ ಜನತಾ ಯಾತ್ರೆಯನ್ನು ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗಳಿಗೂ ತಲುಪಲಿದ್ದೇವೆ. ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷ ನೀಡಿರುವ ಕೊಡುಗೆಯನ್ನು ಸಾರಲಿದ್ದೇವೆ. ಹಾಗೆಯೇ, ಉತ್ತದಾಯಿತ್ವ ಇಲ್ಲದೇ
https://ift.tt/zeqt9K2
Oneindia.in - thatsKannada
0 Comments
Please comment if you like the post