ನವದೆಹಲಿ, ಜೂನ್ 20: ದೇಶದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದ 35 ವಾಟ್ಸಾಪ್ ಗ್ರೂಪ್ ಅನ್ನು ಕೇಂದ್ರ ಸರ್ಕಾರವು ಭಾನುವಾರ ನಿರ್ಬಂಧಿಸಿದೆ. ಅಗ್ನಿಪಥ್ ಯೋಜನೆಯ ಕುರಿತು ತಪ್ಪು ಮಾಹಿತಿಯನ್ನು ಹರಡುವ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವವರನ್ನು ಪತ್ತೆ ಮಾಡಲಾಗುತ್ತಿದೆ. ಆ ಮೂಲಕ ಪರಿಸ್ಥಿತಿ ನಿಯಂತ್ರಿಸುವ ಹಾಗೂ ತಪ್ಪಿತಸ್ಥರ
from Oneindia.in - thatsKannada https://ift.tt/zNVXTdl
ನವದೆಹಲಿ, ಜೂನ್ 20: ದೇಶದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದ 35 ವಾಟ್ಸಾಪ್ ಗ್ರೂಪ್ ಅನ್ನು ಕೇಂದ್ರ ಸರ್ಕಾರವು ಭಾನುವಾರ ನಿರ್ಬಂಧಿಸಿದೆ. ಅಗ್ನಿಪಥ್ ಯೋಜನೆಯ ಕುರಿತು ತಪ್ಪು ಮಾಹಿತಿಯನ್ನು ಹರಡುವ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವವರನ್ನು ಪತ್ತೆ ಮಾಡಲಾಗುತ್ತಿದೆ. ಆ ಮೂಲಕ ಪರಿಸ್ಥಿತಿ ನಿಯಂತ್ರಿಸುವ ಹಾಗೂ ತಪ್ಪಿತಸ್ಥರ
https://ift.tt/NHmfcPl
Oneindia.in - thatsKannada
0 Comments
Please comment if you like the post