ಕೊಲಂಬೋ, ಜೂನ್ 27; ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ. ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ. ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ
from Oneindia.in - thatsKannada https://ift.tt/EAeH7d3
ಕೊಲಂಬೋ, ಜೂನ್ 27; ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ. ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ. ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ
https://ift.tt/zeqt9K2
Oneindia.in - thatsKannada
0 Comments
Please comment if you like the post