Ticker

6/recent/ticker-posts

Breaking; ತುರ್ತಾಗಿ ಬನ್ನಿ, ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಕರೆ Oneindia.in - thatsKannada

ಬೆಂಗಳೂರು, ಜೂನ್ 27; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ಬಂದಿದೆ. ಮಂಗಳವಾರ ಸಂಜೆ ಉಭಯ ನಾಯಕರು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ. ತುರ್ತಾಗಿ ನವದೆಹಲಿಗೆ ಬನ್ನಿ ಎಂದು ಸೋಮವಾರ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಕರೆ ಬಂದಿದೆ. ಮಂಗಳವಾರ ಮಧ್ಯಾಹ್ನ ಉಭಯ ನಾಯಕರು ದೆಹಲಿ ವಿಮಾನವೇರಲಿದ್ದಾರೆ.

from Oneindia.in - thatsKannada https://ift.tt/ondp4Iy
ಬೆಂಗಳೂರು, ಜೂನ್ 27; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ಬಂದಿದೆ. ಮಂಗಳವಾರ ಸಂಜೆ ಉಭಯ ನಾಯಕರು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ. ತುರ್ತಾಗಿ ನವದೆಹಲಿಗೆ ಬನ್ನಿ ಎಂದು ಸೋಮವಾರ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಕರೆ ಬಂದಿದೆ. ಮಂಗಳವಾರ ಮಧ್ಯಾಹ್ನ ಉಭಯ ನಾಯಕರು ದೆಹಲಿ ವಿಮಾನವೇರಲಿದ್ದಾರೆ.
https://ift.tt/zeqt9K2
Oneindia.in - thatsKannada

Post a Comment

0 Comments