ಬೆಂಗಳೂರು. ಜೂ.9: ಗುತ್ತಿಗೆದಾರರನ್ನು ಗುತ್ತಿಗೆ ಒಪ್ಪಂದದಲ್ಲಿ ಭಾಗವಹಿಸದಂತೆ ನಿರ್ಬಂಧಿಸುವ ಮತ್ತು ಕಪ್ಪು ಪಟ್ಟಿಗೆ ಸೇರಿಸುವ ಮುಂಚಿತವಾಗಿ ನೋಟಿಸ್ ನೀಡಿ ವಿವರಣೆ ಕೇಳುವುದು ಕಡ್ಡಾಯ, ನಂತರವೇ ಅಂತಿಮ ಆದೇಶ ಹೊರಡಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಮೆರ್ಸೆಸ್ ಕ್ರೆಸ್ಟ್ ಫೆಸಿಲಿಟಿ ಮ್ಯಾನೇಜ್ಮೆಂಟ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಎಸ್.ಜಿ. ಪಂಡಿತ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.
from Oneindia.in - thatsKannada https://ift.tt/B2NTgzn
ಬೆಂಗಳೂರು. ಜೂ.9: ಗುತ್ತಿಗೆದಾರರನ್ನು ಗುತ್ತಿಗೆ ಒಪ್ಪಂದದಲ್ಲಿ ಭಾಗವಹಿಸದಂತೆ ನಿರ್ಬಂಧಿಸುವ ಮತ್ತು ಕಪ್ಪು ಪಟ್ಟಿಗೆ ಸೇರಿಸುವ ಮುಂಚಿತವಾಗಿ ನೋಟಿಸ್ ನೀಡಿ ವಿವರಣೆ ಕೇಳುವುದು ಕಡ್ಡಾಯ, ನಂತರವೇ ಅಂತಿಮ ಆದೇಶ ಹೊರಡಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಮೆರ್ಸೆಸ್ ಕ್ರೆಸ್ಟ್ ಫೆಸಿಲಿಟಿ ಮ್ಯಾನೇಜ್ಮೆಂಟ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಎಸ್.ಜಿ. ಪಂಡಿತ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.
https://ift.tt/aZhUgyR
Oneindia.in - thatsKannada
0 Comments
Please comment if you like the post