Ticker

6/recent/ticker-posts

ಪತಿ ವಿರುದ್ಧ ಆಧಾರರಹಿತ ನಪುಂಸಕ ಆರೋಪವೂ ಮಾನಸಿಕ ಕ್ರೌರ್ಯ! Oneindia.in - thatsKannada

ಬೆಂಗಳೂರು ಜೂ.15. ಪತ್ನಿ ಪತಿಯ ವಿರುದ್ಧ ಆಧಾರರಹಿತ ನಪುಂಸಕ ಆರೋಪ ಮಾಡುವುದು ಸಹ ‘ಮಾನಸಿಕ ಕ್ರೌರ್ಯ' ಆಗಲಿದೆ. ಹೀಗೆಂದು ಹೈಕೋರ್ಟ್ ಕೌಟುಂಬಿಕ ಪ್ರಕರಣವೊಂದರಲ್ಲಿ ವ್ಯಾಖ್ಯಾನಿಸಿ, ಅದನ್ನು ಆಧರಿಸಿ ಪತಿ ವಿಚ್ಛೇದನ ಕೋರಬಹುದು ಎಂದು ಆದೇಶಿಸಿದೆ. ಅಲ್ಲದೆ, ಪ್ರಕರಣವೊಂದರಲ್ಲಿ ಪತಿಯ ವಿರುದ್ಧ ಆಧಾರರಹಿತವಾಗಿ ನಪುಂಸಕತ್ವದ ಆರೋಪ ಹೊರಿಸಿದ ಪತ್ನಿಯ ನಡೆಯನ್ನು ಆಕ್ಷೇಪಿಸಿ, ವಿಚ್ಛೇದನ ಮಂಜೂರು ಮಾಡಿದೆ. ಇದರಿಂದಾಗಿ ಇನ್ನು

from Oneindia.in - thatsKannada https://ift.tt/WDePVE1
ಬೆಂಗಳೂರು ಜೂ.15. ಪತ್ನಿ ಪತಿಯ ವಿರುದ್ಧ ಆಧಾರರಹಿತ ನಪುಂಸಕ ಆರೋಪ ಮಾಡುವುದು ಸಹ ‘ಮಾನಸಿಕ ಕ್ರೌರ್ಯ' ಆಗಲಿದೆ. ಹೀಗೆಂದು ಹೈಕೋರ್ಟ್ ಕೌಟುಂಬಿಕ ಪ್ರಕರಣವೊಂದರಲ್ಲಿ ವ್ಯಾಖ್ಯಾನಿಸಿ, ಅದನ್ನು ಆಧರಿಸಿ ಪತಿ ವಿಚ್ಛೇದನ ಕೋರಬಹುದು ಎಂದು ಆದೇಶಿಸಿದೆ. ಅಲ್ಲದೆ, ಪ್ರಕರಣವೊಂದರಲ್ಲಿ ಪತಿಯ ವಿರುದ್ಧ ಆಧಾರರಹಿತವಾಗಿ ನಪುಂಸಕತ್ವದ ಆರೋಪ ಹೊರಿಸಿದ ಪತ್ನಿಯ ನಡೆಯನ್ನು ಆಕ್ಷೇಪಿಸಿ, ವಿಚ್ಛೇದನ ಮಂಜೂರು ಮಾಡಿದೆ. ಇದರಿಂದಾಗಿ ಇನ್ನು
https://ift.tt/JO103NV
Oneindia.in - thatsKannada

Post a Comment

0 Comments