ನವದೆಹಲಿ, ಜೂನ್ 20: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಸಾಲು ಸಾಲು ಸಭೆಗಳ ನಂತರ ಭಾನುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಹ ಮಹತ್ವದ ಸಭೆಯೊಂದನ್ನು ನಡೆಸಿತು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೈಷ್ಣವ್, ಜಿ ಕಿಶನ್ ರೆಡ್ಡಿ, ಅರ್ಜುನ್ ರಾಮ್ ಮೇಘವಾಲ್, ವಿನೋದ್
from Oneindia.in - thatsKannada https://ift.tt/85CIXbh
ನವದೆಹಲಿ, ಜೂನ್ 20: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಸಾಲು ಸಾಲು ಸಭೆಗಳ ನಂತರ ಭಾನುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಹ ಮಹತ್ವದ ಸಭೆಯೊಂದನ್ನು ನಡೆಸಿತು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೈಷ್ಣವ್, ಜಿ ಕಿಶನ್ ರೆಡ್ಡಿ, ಅರ್ಜುನ್ ರಾಮ್ ಮೇಘವಾಲ್, ವಿನೋದ್
https://ift.tt/NHmfcPl
Oneindia.in - thatsKannada
0 Comments
Please comment if you like the post