ನವದೆಹಲಿ, ಜೂನ್ 14: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರವೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಚಾರಣೆ ನಡೆಸಲಾಯಿತು. ಮೂರನೇ ದಿನವಾದ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮಂಗಳವಾರ ಕೇಂದ್ರ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ
from Oneindia.in - thatsKannada https://ift.tt/QjbtJVi
ನವದೆಹಲಿ, ಜೂನ್ 14: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರವೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಚಾರಣೆ ನಡೆಸಲಾಯಿತು. ಮೂರನೇ ದಿನವಾದ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮಂಗಳವಾರ ಕೇಂದ್ರ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ
https://ift.tt/1AGVEjb
Oneindia.in - thatsKannada
0 Comments
Please comment if you like the post