ಬೆಂಗಳೂರು, ಜೂನ್ 5: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 'ವಿಶ್ವ ಪರಿಸರ ದಿನಾದಚರಣೆ' ಕಾರ್ಯಕ್ರಮಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಘಟಕದ ವತಿಯಿಂದ ಬೆಂಗಳೂರು ನಗರ ಹಸಿರೀಕರಣಕ್ಕೆ ಹಾಗೂ ಉದ್ಯಾನನಗರಿ ಎಂಬ ಖ್ಯಾತಿಯನ್ನು
from Oneindia.in - thatsKannada https://ift.tt/9OpUMBx
ಬೆಂಗಳೂರು, ಜೂನ್ 5: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 'ವಿಶ್ವ ಪರಿಸರ ದಿನಾದಚರಣೆ' ಕಾರ್ಯಕ್ರಮಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಘಟಕದ ವತಿಯಿಂದ ಬೆಂಗಳೂರು ನಗರ ಹಸಿರೀಕರಣಕ್ಕೆ ಹಾಗೂ ಉದ್ಯಾನನಗರಿ ಎಂಬ ಖ್ಯಾತಿಯನ್ನು
https://ift.tt/wb7vAVG
Oneindia.in - thatsKannada
0 Comments
Please comment if you like the post