ಮುಂಬೈ, ಜೂನ್ 30: ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮ ಅಲಭ್ಯರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ಒಳಗಾಗಿರುವ ರೋಹಿತ್ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ20ಐ ಸರಣಿಗೂ ಅಲಭ್ಯರಾಗಬಹುದು ಎಂಬ ಸುದ್ದಿಯೂ ಹಬ್ಬಿತ್ತು. ಆದರೆ, ಜುಲೈ 7ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20ಐ ಸರಣಿಗೆ ರೋಹಿತ್ ಶರ್ಮರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
from Oneindia.in - thatsKannada https://ift.tt/NnsM826
ಮುಂಬೈ, ಜೂನ್ 30: ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮ ಅಲಭ್ಯರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ಒಳಗಾಗಿರುವ ರೋಹಿತ್ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ20ಐ ಸರಣಿಗೂ ಅಲಭ್ಯರಾಗಬಹುದು ಎಂಬ ಸುದ್ದಿಯೂ ಹಬ್ಬಿತ್ತು. ಆದರೆ, ಜುಲೈ 7ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20ಐ ಸರಣಿಗೆ ರೋಹಿತ್ ಶರ್ಮರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
https://ift.tt/T9c6QRB
Oneindia.in - thatsKannada
0 Comments
Please comment if you like the post