ನವದೆಹಲಿ, ಜುಲೈ 24; ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022ರಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷರ ಜಾವೆಲಿನ್ ಥ್ರೋ ಫೈನಲ್ ಪಂದ್ಯ ನಡೆಯಿತು. ಫೈನಲ್ ಪಂದ್ಯದಲ್ಲಿ ನಾಲ್ಕನೇ ರೌಂಡ್‌ನಲ್ಲಿ 88.13 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಬೆಳ್ಳಿಪದಕ ಪಡೆದರು. ಅಮೆರಿಕದ ಒರೆಗಾನ್‌ನಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022
from Oneindia.in - thatsKannada https://ift.tt/undCJ97
ನವದೆಹಲಿ, ಜುಲೈ 24; ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022ರಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷರ ಜಾವೆಲಿನ್ ಥ್ರೋ ಫೈನಲ್ ಪಂದ್ಯ ನಡೆಯಿತು. ಫೈನಲ್ ಪಂದ್ಯದಲ್ಲಿ ನಾಲ್ಕನೇ ರೌಂಡ್‌ನಲ್ಲಿ 88.13 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಬೆಳ್ಳಿಪದಕ ಪಡೆದರು. ಅಮೆರಿಕದ ಒರೆಗಾನ್‌ನಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022
https://ift.tt/giY0yQ9
Oneindia.in - thatsKannada
0 Comments
Please comment if you like the post