ಬೆಂಗಳೂರು, ಜು. 25: ರಾಜಧಾನಿಯಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಸಿಬಿಯ 30 ಅಧಿಕಾರಿಗಳ ತಂಡ ತಿಲಕ್ ನಗರದ ಮನೆ ಮೇಲೆ ದಾಳಿ ಮಾಡಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗನ ಮನೆಯಲ್ಲಿಯೇ
from Oneindia.in - thatsKannada https://ift.tt/oLui0ez
ಬೆಂಗಳೂರು, ಜು. 25: ರಾಜಧಾನಿಯಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಸಿಬಿಯ 30 ಅಧಿಕಾರಿಗಳ ತಂಡ ತಿಲಕ್ ನಗರದ ಮನೆ ಮೇಲೆ ದಾಳಿ ಮಾಡಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗನ ಮನೆಯಲ್ಲಿಯೇ
https://ift.tt/LYdAXDC
Oneindia.in - thatsKannada
0 Comments
Please comment if you like the post