Ticker

6/recent/ticker-posts

Breaking: ಕೊಪ್ಪಳದಲ್ಲಿ ರಸ್ತೆ ಅಪಘಾತ, ಒಂದೇ ಕುಟುಂಬದ ಐವರು ಸಾವು Oneindia.in - thatsKannada

ಕೊಪ್ಪಳ ಜುಲೈ 24: ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿ ಕಾರಿನಲ್ಲಿ ಸ್ವಗ್ರಾಮಕ್ಕೆ ಮರಳುತ್ತಿದ್ದ ಒಂದೇ ಕುಟುಂಬ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಶನಿವಾರ ತಡರಾತ್ರಿ ನಡೆದಿದೆ. ಭಾನಾಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಸ್ಕಾರ್ಪಿಯೋ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

from Oneindia.in - thatsKannada https://ift.tt/Zf8yhLI
ಕೊಪ್ಪಳ ಜುಲೈ 24: ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿ ಕಾರಿನಲ್ಲಿ ಸ್ವಗ್ರಾಮಕ್ಕೆ ಮರಳುತ್ತಿದ್ದ ಒಂದೇ ಕುಟುಂಬ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಶನಿವಾರ ತಡರಾತ್ರಿ ನಡೆದಿದೆ. ಭಾನಾಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಸ್ಕಾರ್ಪಿಯೋ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
https://ift.tt/giY0yQ9
Oneindia.in - thatsKannada

Post a Comment

0 Comments