Ticker

6/recent/ticker-posts

ಕಾಳಿ ಬಾಯಲ್ಲಿ ಸಿಗರೇಟು: ನಿರ್ಮಾಪಕಿ ಲೀನಾ ಮಣಿಮೇಕಲೈಗೆ ಕೋರ್ಟ್ ಸಮನ್ಸ್! Oneindia.in - thatsKannada

ನವದೆಹಲಿ, ಜುಲೈ 11: ಕಾಳಿ ಪೋಸ್ಟರ್‌ಗೆ ಸಂಬಂಧಿಸಿದಂತೆ ಕೆನಡಾ ಮೂಲದ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಮತ್ತು ಇತರರಿಗೆ ದೆಹಲಿ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. ಆಗಸ್ಟ್ 6ರಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವಿಯನ್ನು ಪೋಸ್ಟರ್ ಮತ್ತು ವಿಡಿಯೋದಲ್ಲಿ ಚಿತ್ರಿಸಿರುವ ರೀತಿಯಲ್ಲಿ ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

from Oneindia.in - thatsKannada https://ift.tt/5PRw8TE
ನವದೆಹಲಿ, ಜುಲೈ 11: ಕಾಳಿ ಪೋಸ್ಟರ್‌ಗೆ ಸಂಬಂಧಿಸಿದಂತೆ ಕೆನಡಾ ಮೂಲದ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಮತ್ತು ಇತರರಿಗೆ ದೆಹಲಿ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. ಆಗಸ್ಟ್ 6ರಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವಿಯನ್ನು ಪೋಸ್ಟರ್ ಮತ್ತು ವಿಡಿಯೋದಲ್ಲಿ ಚಿತ್ರಿಸಿರುವ ರೀತಿಯಲ್ಲಿ ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.
https://ift.tt/l40Qhb7
Oneindia.in - thatsKannada

Post a Comment

0 Comments