ಕೀವ್, ಜುಲೈ 10; ಭಾರತದಲ್ಲಿರುವ ಉಕ್ರೇನ್ ರಾಯಭಾರಿಯನ್ನು ವಜಾಗೊಳಿಸಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್‌ಸ್ಕಿ ಆದೇಶ ಹೊರಡಿಸಿದ್ದಾರೆ. ಒಟ್ಟು 5 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಲಾಗಿದೆ. ವೊಲೊಡಿಮಿರ್ ಜೆಲೆನ್‌ಸ್ಕಿ ವೆಬ್‌ಸೈಟ್‌ನಲ್ಲಿ ಕುರಿತು ಪ್ರಕಟಣೆ ಹೊರಡಿಸಲಾಗಿದೆ. ಭಾರತ, ಜರ್ಮನಿ, ಜೆಕ್‌ಗಣರಾಜ್ಯ, ನಾರ್ವೆ ಮತ್ತು ಹಂಗೇರಿ ದೇಶದ ಉಕ್ರೇನ್ ರಾಯಭಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಉಕ್ರೇನ್ ಯುದ್ಧದ ನಂತರ ಮೊದಲ
from Oneindia.in - thatsKannada https://ift.tt/edCwStX
ಕೀವ್, ಜುಲೈ 10; ಭಾರತದಲ್ಲಿರುವ ಉಕ್ರೇನ್ ರಾಯಭಾರಿಯನ್ನು ವಜಾಗೊಳಿಸಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್‌ಸ್ಕಿ ಆದೇಶ ಹೊರಡಿಸಿದ್ದಾರೆ. ಒಟ್ಟು 5 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಲಾಗಿದೆ. ವೊಲೊಡಿಮಿರ್ ಜೆಲೆನ್‌ಸ್ಕಿ ವೆಬ್‌ಸೈಟ್‌ನಲ್ಲಿ ಕುರಿತು ಪ್ರಕಟಣೆ ಹೊರಡಿಸಲಾಗಿದೆ. ಭಾರತ, ಜರ್ಮನಿ, ಜೆಕ್‌ಗಣರಾಜ್ಯ, ನಾರ್ವೆ ಮತ್ತು ಹಂಗೇರಿ ದೇಶದ ಉಕ್ರೇನ್ ರಾಯಭಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಉಕ್ರೇನ್ ಯುದ್ಧದ ನಂತರ ಮೊದಲ
https://ift.tt/HVFQebP
Oneindia.in - thatsKannada
0 Comments
Please comment if you like the post