ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ಮಾಹಿತಿ ನೀಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಿಂದ ಏಷ್ಯಾಕಪ್ ಟೂರ್ನಿ ಯುಎಇಗೆ ಸ್ಥಳಾಂತರಗೊಳ್ಳುತ್ತದೆ ಎಂದು ಕಳೆದ ಹಲವು ದಿನಗಳಿಂದ ಊಹಾಪೋಹಗಳು ಕೇಳಿಬಂದಿದ್ದವು. ಈಗ ಅದು ನಿಜವಾಗಿದ್ದು ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯ ನಂತರ
from Oneindia.in - thatsKannada https://ift.tt/vUu5jCY
ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ಮಾಹಿತಿ ನೀಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಿಂದ ಏಷ್ಯಾಕಪ್ ಟೂರ್ನಿ ಯುಎಇಗೆ ಸ್ಥಳಾಂತರಗೊಳ್ಳುತ್ತದೆ ಎಂದು ಕಳೆದ ಹಲವು ದಿನಗಳಿಂದ ಊಹಾಪೋಹಗಳು ಕೇಳಿಬಂದಿದ್ದವು. ಈಗ ಅದು ನಿಜವಾಗಿದ್ದು ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯ ನಂತರ
https://ift.tt/sFgNRnM
Oneindia.in - thatsKannada
0 Comments
Please comment if you like the post