ಮಂಡ್ಯ, ಜುಲೈ 26 : ಕೆ.ಆರ್.ಎಸ್. ಸುತ್ತಮುತ್ತ ಟ್ರಯಲ್ ಬ್ಲಾಸ್ಟಿಂಗ್ ಮಾಡಲು ಜಾರ್ಖಾಂಡ್‌ನಿಂದ ಕರೆಸಿದ್ದ ವಿಜ್ಞಾನಿಗಳ ತಂಡವನ್ನು ವಾಪಸ್ಸು ಕಳುಹಿಸಲು ನಿರ್ಧರಿಸಿರುವ ಜಿಲ್ಲಾಡಳಿತ ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಿದೆ. ಸೋಮವಾರ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ನಡೆಸುತ್ತಿರುವಾಗಲೇ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಜಿಲ್ಲಾಡಳಿತದ ನಡೆ ವಿರುದ್ಧ ಸಿಡಿದೆದ್ದಿದ್ದರು. ಪರೀಕ್ಷಾರ್ಥ ಸ್ಫೋಟದ ಬಗ್ಗೆ ಇರುವ ಅನುಮಾನಗಳನ್ನು ಪರಿಹರಿಸಲು
from Oneindia.in - thatsKannada https://ift.tt/YgTcwX8
ಮಂಡ್ಯ, ಜುಲೈ 26 : ಕೆ.ಆರ್.ಎಸ್. ಸುತ್ತಮುತ್ತ ಟ್ರಯಲ್ ಬ್ಲಾಸ್ಟಿಂಗ್ ಮಾಡಲು ಜಾರ್ಖಾಂಡ್‌ನಿಂದ ಕರೆಸಿದ್ದ ವಿಜ್ಞಾನಿಗಳ ತಂಡವನ್ನು ವಾಪಸ್ಸು ಕಳುಹಿಸಲು ನಿರ್ಧರಿಸಿರುವ ಜಿಲ್ಲಾಡಳಿತ ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಿದೆ. ಸೋಮವಾರ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ನಡೆಸುತ್ತಿರುವಾಗಲೇ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಜಿಲ್ಲಾಡಳಿತದ ನಡೆ ವಿರುದ್ಧ ಸಿಡಿದೆದ್ದಿದ್ದರು. ಪರೀಕ್ಷಾರ್ಥ ಸ್ಫೋಟದ ಬಗ್ಗೆ ಇರುವ ಅನುಮಾನಗಳನ್ನು ಪರಿಹರಿಸಲು
https://ift.tt/EK8nkVS
Oneindia.in - thatsKannada
0 Comments
Please comment if you like the post