ಬೆಂಗಳೂರು, ಜುಲೈ11: ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಪರಿಶೀಲನೆ ನಡೆಸಿರುವ ಜಂಕ್ಷನ್‌ಗಳಲ್ಲಿ ತೆಗೆದುಕೊಳ್ಳಬೇಕಿರುವ ತುರ್ತು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ನಡೆದ 3ನೇ
from Oneindia.in - thatsKannada https://ift.tt/MaqhSYl
ಬೆಂಗಳೂರು, ಜುಲೈ11: ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಪರಿಶೀಲನೆ ನಡೆಸಿರುವ ಜಂಕ್ಷನ್‌ಗಳಲ್ಲಿ ತೆಗೆದುಕೊಳ್ಳಬೇಕಿರುವ ತುರ್ತು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ನಡೆದ 3ನೇ
https://ift.tt/l40Qhb7
Oneindia.in - thatsKannada
0 Comments
Please comment if you like the post