ಬೆಂಗಳೂರು, ಜುಲೈ 12: ಚುನಾವಣಾ ಸಂಬಂಧ ಅಕ್ರಮಗಳ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್, ಸಂಸದ ಶ್ರೀನಿವಾಸ ಪ್ರಸಾದ್, ಶಾಸಕ ರಿಜ್ವಾನ್ ಅರ್ಷದ್‌ಗೆ ಬಿಗ್ ರಿಲೀಫ್ ನೀಡಿದೆ. ಅವರುಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣಗಳಿಗೆ ನ್ಯಾಯಾಲಯ ಮಧ್ಯಂತರ ತಡೆ ಮಂಜೂರು ಮಾಡಿದೆ. ಹಾಗಾಗಿ ಇಬ್ಬರಿಗೂ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್
from Oneindia.in - thatsKannada https://ift.tt/GDre8qW
ಬೆಂಗಳೂರು, ಜುಲೈ 12: ಚುನಾವಣಾ ಸಂಬಂಧ ಅಕ್ರಮಗಳ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್, ಸಂಸದ ಶ್ರೀನಿವಾಸ ಪ್ರಸಾದ್, ಶಾಸಕ ರಿಜ್ವಾನ್ ಅರ್ಷದ್‌ಗೆ ಬಿಗ್ ರಿಲೀಫ್ ನೀಡಿದೆ. ಅವರುಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣಗಳಿಗೆ ನ್ಯಾಯಾಲಯ ಮಧ್ಯಂತರ ತಡೆ ಮಂಜೂರು ಮಾಡಿದೆ. ಹಾಗಾಗಿ ಇಬ್ಬರಿಗೂ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್
https://ift.tt/eEvdn2G
Oneindia.in - thatsKannada
0 Comments
Please comment if you like the post