ಬೆಂಗಳೂರು, ಜು.7- ಕೈಗಾರಿಕಾ ಉದ್ದೇಶಗಳಿಗಾಗಿ ರೈತರಿಂದ ಯಾವುದೇ ಕಾರಣಕ್ಕೂ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಸೂಚನೆ ನೀಡಿದ್ದಾರೆ. ಯಾರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಜಮೀನು ನೀಡುತ್ತಾರೋ ಅದನ್ನು ಮಾತ್ರ ಭೂಸ್ವಾಧೀನ ಮಾಡಿಕೊಳ್ಳಬೇಕು, ಬಲವಂತವಾಗಿ ಇಲ್ಲವೇ ಬೆದರಿಕೆ ಹಾಕಿ ಭೂಮಿಯನ್ನು ವಶಪಡಿಸಿಕೊಳ್ಳಬಾರದು. ಹಾಗೊಂದು ವೇಳೆ ರೈತರಿಂದ
from Oneindia.in - thatsKannada https://ift.tt/eiARKfb
ಬೆಂಗಳೂರು, ಜು.7- ಕೈಗಾರಿಕಾ ಉದ್ದೇಶಗಳಿಗಾಗಿ ರೈತರಿಂದ ಯಾವುದೇ ಕಾರಣಕ್ಕೂ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಸೂಚನೆ ನೀಡಿದ್ದಾರೆ. ಯಾರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಜಮೀನು ನೀಡುತ್ತಾರೋ ಅದನ್ನು ಮಾತ್ರ ಭೂಸ್ವಾಧೀನ ಮಾಡಿಕೊಳ್ಳಬೇಕು, ಬಲವಂತವಾಗಿ ಇಲ್ಲವೇ ಬೆದರಿಕೆ ಹಾಕಿ ಭೂಮಿಯನ್ನು ವಶಪಡಿಸಿಕೊಳ್ಳಬಾರದು. ಹಾಗೊಂದು ವೇಳೆ ರೈತರಿಂದ
https://ift.tt/E8QWvLY
Oneindia.in - thatsKannada
0 Comments
Please comment if you like the post