ಚಾಮರಾಜನಗರ, ಜುಲೈ 29: ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅರಣ್ಯದಿಂದ ನೇರವಾಗಿ ನಾಡಿಗೆ ಬರುತ್ತಿರುವ ಕಾಡಾನೆಗಳು ಎಲ್ಲೆಂದರಲ್ಲಿ ನಿರ್ಬಯವಾಗಿ ಓಡಾಡುತ್ತಿರುವುದರಿಂದ ಈ ಭಾಗದ ಅದರಲ್ಲೂ ಕಾಡಂಚಿನಲ್ಲಿ ಜೀವನ ಸಾಗಿಸುತ್ತಿರುವ ಜನರು ಭಯಭೀತರಾಗಿದ್ದು, ಕಾಡಾನೆಗಳು ನಾಡಿಗೆ ಬರದಂತೆ ತಡೆಗಟ್ಟಬೇಕೆಂಬ ಒತ್ತಾಯಗಳು ಕೇಳಿಬರುತ್ತಲೇ ಇದ್ದವು. ಈ ನಡುವೆ ಬಿಳಿಗಿರಿರಂಗನಬೆಟ್ಟದಿಂದ ಕಾಡಾನೆಗಳು ನಾಡಿಗೆ ಬರದಂತೆ ತಡೆಗಟ್ಟುವ ಸಲುವಾಗಿ ಹೊಸ ಕ್ರಮಗಳಿಗೆ
from Oneindia.in - thatsKannada https://ift.tt/hJvnIyi
ಚಾಮರಾಜನಗರ, ಜುಲೈ 29: ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅರಣ್ಯದಿಂದ ನೇರವಾಗಿ ನಾಡಿಗೆ ಬರುತ್ತಿರುವ ಕಾಡಾನೆಗಳು ಎಲ್ಲೆಂದರಲ್ಲಿ ನಿರ್ಬಯವಾಗಿ ಓಡಾಡುತ್ತಿರುವುದರಿಂದ ಈ ಭಾಗದ ಅದರಲ್ಲೂ ಕಾಡಂಚಿನಲ್ಲಿ ಜೀವನ ಸಾಗಿಸುತ್ತಿರುವ ಜನರು ಭಯಭೀತರಾಗಿದ್ದು, ಕಾಡಾನೆಗಳು ನಾಡಿಗೆ ಬರದಂತೆ ತಡೆಗಟ್ಟಬೇಕೆಂಬ ಒತ್ತಾಯಗಳು ಕೇಳಿಬರುತ್ತಲೇ ಇದ್ದವು. ಈ ನಡುವೆ ಬಿಳಿಗಿರಿರಂಗನಬೆಟ್ಟದಿಂದ ಕಾಡಾನೆಗಳು ನಾಡಿಗೆ ಬರದಂತೆ ತಡೆಗಟ್ಟುವ ಸಲುವಾಗಿ ಹೊಸ ಕ್ರಮಗಳಿಗೆ
https://ift.tt/KjCQu2w
Oneindia.in - thatsKannada
0 Comments
Please comment if you like the post