ಕಾರವಾರ, ಜುಲೈ 13: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಜಿಲ್ಲೆಯವರೆಗೂ ತಲುಪಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ. ಭಟ್‌ರನ್ನು ಸಿಐಡಿ ಪೊಲೀಸರು ಬೆಂಗಳೂರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಡೆದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ಗಂಭೀರತೆಯನ್ನು ಅರಿತು ಸಿಐಡಿಗೆ ತನಿಖೆಗೆ
from Oneindia.in - thatsKannada https://ift.tt/q5zl2Bs
ಕಾರವಾರ, ಜುಲೈ 13: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಜಿಲ್ಲೆಯವರೆಗೂ ತಲುಪಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ. ಭಟ್‌ರನ್ನು ಸಿಐಡಿ ಪೊಲೀಸರು ಬೆಂಗಳೂರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಡೆದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ಗಂಭೀರತೆಯನ್ನು ಅರಿತು ಸಿಐಡಿಗೆ ತನಿಖೆಗೆ
https://ift.tt/5KOLVMB
Oneindia.in - thatsKannada
0 Comments
Please comment if you like the post