ಬೆಂಗಳೂರು,ಜು.7. ಯಾವುದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ವೈಯುಕ್ತಿಕ ಹಿತಾಸಕ್ತಿ ಅಡಗಿರುವುದು ಅಥವಾ ಕ್ಷುಲ್ಲಕ ವಿಚಾರವಿರುವುದು ಸಾಬೀತಾದರೆ ಅರ್ಜಿದಾರರಿಗೆ ಕನಿಷ್ಠ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೈಕೋರ್ಟ್ ಸುಖಾಸುಮ್ಮನೆ ಪಿಐಎಲ್ ಹೂಡುವವರಿಗೆ ವಾರ್ನಿಂಗ್ ನೀಡಿದೆ. ಇತ್ತೀಚಿನ ದಿನಗಳಲ್ಲಿ ಅನಗತ್ಯ ಪಿಐಎಲ್ ಸಲ್ಲಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್
from Oneindia.in - thatsKannada https://ift.tt/QNnL43l
ಬೆಂಗಳೂರು,ಜು.7. ಯಾವುದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ವೈಯುಕ್ತಿಕ ಹಿತಾಸಕ್ತಿ ಅಡಗಿರುವುದು ಅಥವಾ ಕ್ಷುಲ್ಲಕ ವಿಚಾರವಿರುವುದು ಸಾಬೀತಾದರೆ ಅರ್ಜಿದಾರರಿಗೆ ಕನಿಷ್ಠ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೈಕೋರ್ಟ್ ಸುಖಾಸುಮ್ಮನೆ ಪಿಐಎಲ್ ಹೂಡುವವರಿಗೆ ವಾರ್ನಿಂಗ್ ನೀಡಿದೆ. ಇತ್ತೀಚಿನ ದಿನಗಳಲ್ಲಿ ಅನಗತ್ಯ ಪಿಐಎಲ್ ಸಲ್ಲಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್
https://ift.tt/dPwZjl1
Oneindia.in - thatsKannada
0 Comments
Please comment if you like the post