ಲಕ್ನೋ, ಆಗಸ್ಟ್ 08: ಮೂರು ದಶಕಗಳಷ್ಟು ಹಳೆಯದಾದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಸಚಿವ ರಾಕೇಶ್ ಸಚನ್ ಅವರಿಗೆ ಜಿಲ್ಲಾ ನ್ಯಾಯಾಲಯ ಸೋಮವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೆ ಈ ಪ್ರಕರಣದಲ್ಲಿ ಸಚಿವರು ತಕ್ಷಣವೇ ಜಾಮೀನು ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1991ರ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಶನಿವಾರ ಶಿಕ್ಷೆಗೊಳಗಾದ ನಂತರ ಸಚಿವ
from Oneindia.in - thatsKannada https://ift.tt/OuMD6TR
ಲಕ್ನೋ, ಆಗಸ್ಟ್ 08: ಮೂರು ದಶಕಗಳಷ್ಟು ಹಳೆಯದಾದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಸಚಿವ ರಾಕೇಶ್ ಸಚನ್ ಅವರಿಗೆ ಜಿಲ್ಲಾ ನ್ಯಾಯಾಲಯ ಸೋಮವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೆ ಈ ಪ್ರಕರಣದಲ್ಲಿ ಸಚಿವರು ತಕ್ಷಣವೇ ಜಾಮೀನು ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1991ರ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಶನಿವಾರ ಶಿಕ್ಷೆಗೊಳಗಾದ ನಂತರ ಸಚಿವ
https://ift.tt/h60mkGS
Oneindia.in - thatsKannada
0 Comments
Please comment if you like the post