ಲಕ್ನೋ, ಆಗಸ್ಟ್ 24: ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ಕಾಂಪ್ಲೆಕ್ಸ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 12ಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ್ದಾರೆ. ಎರಡೂ ಕಡೆಯವರು ತಮ್ಮ ವಾದವನ್ನು ಪೂರ್ಣಗೊಳಿಸಿದರು. ನಂತರ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಆದೇಶವನ್ನು ಸೆಪ್ಟೆಂಬರ್ 12ಕ್ಕೆ
from Oneindia.in - thatsKannada https://ift.tt/QfExcHz
ಲಕ್ನೋ, ಆಗಸ್ಟ್ 24: ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ಕಾಂಪ್ಲೆಕ್ಸ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 12ಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ್ದಾರೆ. ಎರಡೂ ಕಡೆಯವರು ತಮ್ಮ ವಾದವನ್ನು ಪೂರ್ಣಗೊಳಿಸಿದರು. ನಂತರ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಆದೇಶವನ್ನು ಸೆಪ್ಟೆಂಬರ್ 12ಕ್ಕೆ
https://ift.tt/9LHf36j
Oneindia.in - thatsKannada
0 Comments
Please comment if you like the post