Ticker

6/recent/ticker-posts

Breaking: ಬಿಹಾರ ರಾಜಕೀಯ, ದೇವೇಗೌಡರ ಟ್ವೀಟ್ ಸಂದೇಶ Oneindia.in - thatsKannada

ಬೆಂಗಳೂರು, ಆಗಸ್ಟ್ 9: ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯವು ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ಯೋಚಿಸುವಂತೆ ಮಾಡುತ್ತಿದೆ. ಈ ಜನತಾ ಪರಿವಾರವೇ ದೇಶಕ್ಕೆ ಮೂರು ಪ್ರಧಾನಮಂತ್ರಿಗಳನ್ನು ನೀಡಿದೆ ಎಂದು ದೇವೇಗೌಡರು ಹೇಳಿದ್ದಾರೆ.

from Oneindia.in - thatsKannada https://ift.tt/AqKlthi
ಬೆಂಗಳೂರು, ಆಗಸ್ಟ್ 9: ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯವು ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ಯೋಚಿಸುವಂತೆ ಮಾಡುತ್ತಿದೆ. ಈ ಜನತಾ ಪರಿವಾರವೇ ದೇಶಕ್ಕೆ ಮೂರು ಪ್ರಧಾನಮಂತ್ರಿಗಳನ್ನು ನೀಡಿದೆ ಎಂದು ದೇವೇಗೌಡರು ಹೇಳಿದ್ದಾರೆ.
https://ift.tt/kVwoWKm
Oneindia.in - thatsKannada

Post a Comment

0 Comments