Ticker

6/recent/ticker-posts

Breaking: ಲೇಖಕ ಸಲ್ಮಾನ್ ರಶ್ದಿ ವೆಂಟಿಲೇಟರ್‌ನಿಂದ ಹೊರಕ್ಕೆ Oneindia.in - thatsKannada

ನ್ಯೂಯಾರ್ಕ್, ಆಗಸ್ಟ್ 14: ನ್ಯೂಯಾರ್ಕ್‌ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿಯನ್ನು ರಾತ್ರಿ ವೆಂಟಿಲೇಟರ್‌ನಿಂದ ಹೊರತೆಗೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನ ಬಫಲೋ ಬಳಿಯ ಚೌಟಕ್ವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಮೂಲದ ಕಾದಂಬರಿಕಾರ ಮತ್ತು ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ 10-15 ಬಾರಿ ಚಾಕುವಿನಿಂದ

from Oneindia.in - thatsKannada https://ift.tt/dJTC128
ನ್ಯೂಯಾರ್ಕ್, ಆಗಸ್ಟ್ 14: ನ್ಯೂಯಾರ್ಕ್‌ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿಯನ್ನು ರಾತ್ರಿ ವೆಂಟಿಲೇಟರ್‌ನಿಂದ ಹೊರತೆಗೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನ ಬಫಲೋ ಬಳಿಯ ಚೌಟಕ್ವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಮೂಲದ ಕಾದಂಬರಿಕಾರ ಮತ್ತು ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ 10-15 ಬಾರಿ ಚಾಕುವಿನಿಂದ
https://ift.tt/y3LZSsK
Oneindia.in - thatsKannada

Post a Comment

0 Comments