ಶಿಮ್ಲಾ, ಆಗಸ್ಟ್ 21: ಹಿಮಾಚಲ ವಿಧಾನಸಭಾ ಚುನಾವಣೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ!
from Oneindia.in - thatsKannada https://ift.tt/pOwjgJk
ಶಿಮ್ಲಾ, ಆಗಸ್ಟ್ 21: ಹಿಮಾಚಲ ವಿಧಾನಸಭಾ ಚುನಾವಣೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ!
https://ift.tt/jPDEOW0
Oneindia.in - thatsKannada
0 Comments
Please comment if you like the post